ಡಿಜಿ-ಐಜಿಪಿಯಾಗಿ ಆಲೋಕ್ ಮೋಹನ್ ಅಧಿಕಾರ ಸ್ವೀಕಾರ

ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿ ಹಿರಿಯ ಐಪಿಎಸ್ ಅಧಿಕಾರಿ ಆಲೋಕ್ ಮೋಹನ್ ಸೋಮವಾರ ಅಧಿಕಾರ ಸ್ವೀಕರಿಸಿದರು. ಸಿಬಿಐ ನಿರ್ದೇಶಕರಾಗಿ ನೇಮಕಗೊಂಡ ಪ್ರವೀಣ್ ಸೂದ್ ಅವರು ಆಲೋಕ್ ಮೋಹನ್ ಅವರಿಗೆ ಬ್ಯಾಟನ್ ನೀಡುವ ಮೂಲಕ ಅಧಿಕಾರ ಹಸ್ತಾಂತರಿಸಿದರು.
