HomeFresh Newsಧರ್ಮಸ್ಥಳ : ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಗೆ ಸೇರ್ಪಡೆ

ಧರ್ಮಸ್ಥಳ : ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಗೆ ಸೇರ್ಪಡೆ

ಧರ್ಮಸ್ಥಳ ಬಿಜೆಪಿ ಪಕ್ಷದ ದುರಾಡಳಿತಕ್ಕೆ ಬೇಸತ್ತು. ಕಾಂಗ್ರೆಸ್ ಪಕ್ಷದ ಸಿದ್ಧಾಂತವನ್ನು ಒಪ್ಪಿಕೊಂಡು. ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ನೇತೃತ್ವದಲ್ಲಿ.ದಿವಾಕರ ಕಲ್ಮಂಜ ಯೋಗೀಶ್ ಕಲ್ಮಂಜ ಗಂಗಾಧರ ಕಲ್ಮಂಜ.ಕರಿಯ ಗೌಡ ಧರ್ಮಸ್ಥಳ ಕಾಂಗ್ರೆಸ್ ಪಕ್ಷಕೆ ಸೇರ್ಪಡೆಗೊಂಡರು. ಈ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯರದ ಕೇಶವ್ ಪಿ ಬೆಳಾಲು. ಧರ್ಮಸ್ಥಳ ಗ್ರಾಮ ಪಂಚಾಯತ್ ಸದಸ್ಯರದ ಹರೀಶ್ ಸುವರ್ಣ. ಭಾರತಿ. ಧರ್ಮಸ್ಥಳ ಕಾಂಗ್ರೆಸ್ ಪಕ್ಷದ ಗ್ರಾಮ ಸಮಿತಿ ಅಧ್ಯಕ್ಷರಾದ ತುಕಾರಾಮ್ ಗೌಡ.ಹಾಗೂ ಗ್ರೇಸಿಯನ್ ವೇಗಸ್.ಕಲ್ಮಂಜ ಪಂಚಾಯತ್ ಸದಸ್ಯರಾದ ರಾಧಾಕೃಷ್ಣ ಗೌಡ ಲೀಲಾ.ಮುಂದಿನ ದಿನದದಲ್ಲಿ ಹಲವಾರು ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಗೊಲ್ಲಲಿದ್ದಾರೆ

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments