HomeFresh Newsಗಾಂಧೀಜಿ–ಶಾಸ್ತ್ರಿ ಜಯಂತಿ ಅಂಗವಾಗಿ ಹಣ್ಣು ಹಂಪಲು ವಿತರಣೆ

ಗಾಂಧೀಜಿ–ಶಾಸ್ತ್ರಿ ಜಯಂತಿ ಅಂಗವಾಗಿ ಹಣ್ಣು ಹಂಪಲು ವಿತರಣೆ

ಮಂಗಳೂರು: ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನಾಚರಣೆಯ ಅಂಗವಾಗಿ ಅಕ್ಟೋಬರ್ 2ರಂದು ಫೇಮಸ್ ಯೂತ್ ಕ್ಲಬ್ (ರಿ.) ಮತ್ತು 10ನೇ ತೋಕೂರು ಮಹಿಳಾ ಮಂಡಳಿ ವತಿಯಿಂದ ಹಾಗೂ ಮೇರಾ ಯುವ ಭಾರತ್ ದಕ್ಷಿಣ ಕನ್ನಡ,, ರೋಟರಿ ಕ್ಲಬ್ ಬೈಕಂಪಾಡಿ,ಜೆ.ಸಿ.ಐ ಸುರತ್ಕಲ್ ಹಾಗೂ ಲಯನ್ಸ್ ಕ್ಲಬ್ ಗಾಂಧಿನಗರ ಮಂಗಳೂರು ಸಂಘಟನೆಗಳ ಸಹಕಾರದಲ್ಲಿ ಅಕ್ಟೋಬರ್ 2ರಂದು ಬೆಳಗ್ಗೆ 8 ಗಂಟೆಗೆ
ಹಿರಿಯ ನಾಗರಿಕರಿಗೆ ಹಣ್ಣು ಹಂಪಲು ಹಾಗೂ ವಸ್ತ್ರ ವಿತರಣೆ ನಡೆಯಲಿದೆ.

ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನವನ್ನು ಸಮಾಜಮುಖಿ ಸೇವಾ ಕಾರ್ಯಗಳ ಮೂಲಕ ಆಚರಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಆಯೋಜಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Home interiors
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments