ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ “ಪದವಿ ಪೂರ್ವ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕ್ರೀಡಾಕೂಟ

ಉಡುಪಿ:ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ರಜತಾದ್ರಿ, ಮಣಿಪಾಲ, ಉಡುಪಿ ಹಾಗೂ ಉಡುಪಿ ಜಿಲ್ಲಾ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರ ಸಂಘ, ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಇಂದು ದಿನಾಂಕ 29-10-2025 ರಂದು ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ “ಪದವಿ ಪೂರ್ವ” ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕ್ರೀಡಾಕೂಟ 2025-26 ನಡೆಯಿತು.

ಪದವಿ ಪೂರ್ವ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕ್ರೀಡಾಕೂಟ 2025-26″ ಕಾರ್ಯಕ್ರಮದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು.

Related Posts

Leave a Reply

Your email address will not be published.