ಪುತ್ತೂರಿನ ಜೆಡಿಎಸ್ ಅಭ್ಯರ್ಥಿ ದಿವ್ಯಪ್ರಭಾ ಗೌಡ ವಿವಿಧೆಡೆ ಮತಯಾಚನೆ
ಕರಾವಳಿಯಲ್ಲಿ ಚುನಾವಣಾ ಕಾವು ರಂಗೇರುತ್ತಿದ್ದಂತೆ ಎಲ್ಲಾ ಪಕ್ಷದ ಪ್ರಚಾರ ಕಾರ್ಯ ಭಾರದಿಂದ ಸಾಗುತ್ತಿದೆ.ಅದರಂತೆ ಪುತ್ತೂರು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ದಿವ್ಯ ಪ್ರಭಾ ಗೌಡ ಪಲ್ಲತ್ತೂರು, ಪಡುವನ್ನೂರು, ಮುಂಡೂರುನಲ್ಲಿ ತನ್ನ ಕಾರ್ಯಕರ್ತರೊಂದಿಗೆ ಬಿರುಸಿನ ಪ್ರಚಾರ ಕಾರ್ಯ ಹಾಗೂ ಮತಯಾಚನೆ ನಡೆಸಿದರು.