HomeUncategorizedದುಬಾಯಿಯಲ್ಲಿ ಅಸ್ಥಿರ ಹವಾಮಾನ : ನಾಗರಿಕರಿಗೆ ಎಚ್ಚರಿಕೆ ನೀಡಿದ ಪೋಲೀಸು

ದುಬಾಯಿಯಲ್ಲಿ ಅಸ್ಥಿರ ಹವಾಮಾನ : ನಾಗರಿಕರಿಗೆ ಎಚ್ಚರಿಕೆ ನೀಡಿದ ಪೋಲೀಸು

ದುಬಾಯಿಯಲ್ಲಿ ಅಸ್ಥಿರ ಹವಾಮಾನ ಮುಂದುವರಿದಿದ್ದು ಸುರಕ್ಷತೆಯ ದೃಷ್ಟಿಯಿಂದ ನಾಗರಿಕರು ಬೀಚ್‍ಗಳಿಗೆ ಹೋಗದಂತೆ ಮತ್ತು ಹಲವು ರೀತಿಯ ಮುನ್ನೆಚ್ಚರಿಕೆಗಳನ್ನು ವಹಿಸುವಂತೆ ದುಬಾಯಿ ಪೋಲೀಸರು ಎಚ್ಚರಿಕೆ ನೀಡಿದ್ದಾರೆ.


ಎಎಇ- ಅರಬ್ ಅಮೀರರ ಎಮಿರೇಟ್ಸ್ ಇನ್ನಷ್ಟು ಹವಾಮಾನ ವೈಪರೀತ್ಯಗಳನ್ನು ಕಾಣಲಿದೆ ಎಂದು ಖಲೀಜ್ ಟೈಮ್ಸ್ ವರದಿ ಮಾಡಿದೆ. ಈಗಾಗಲೇ ದುಬಾಯಿಯಲ್ಲಿ ಮಳೆಯಾಗುತ್ತಿದ್ದು, ಅದು ಭಾರೀ ಗಾಳಿ ಮಳೆಯಾಗುವ ಸಾಧ್ಯತೆ ಇರುವುದಾಗಿ ಹವಾಮಾನ ಇಲಾಖೆಯು ಹೇಳಿದೆ. ದೊಡ್ಡ ಕಂಪೆನಿಗಳು ನೌಕರರಿಗೆ ವರ್ಕ್ ಫ್ರಂ ಹೋಮ್ ಅವಕಾಶ ನೀಡಿವೆ. ತಾತ್ಕಾಲಿಕವಾಗಿ ಮರದ ದಿಮ್ಮಿಗಳನ್ನು ತರುವ ಒಯ್ಯುವ ಸೇವೆಯನ್ನು ರದ್ದುಗೊಳಿಸಿರುವುದಾಗಿ ಪೋರ್ಟ್, ಕಸ್ಟಮ್ಸ್ ಮತ್ತು ಫ್ರೀಜೋನ್ ಕಾರ್ಪೊರೇಶನ್ ತಿಳಿಸಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments