HomeFresh Newsತಾಲೂಕು ಮಟ್ಟದಯೋಗಸನ ಸ್ಪರ್ಧೆಯಲ್ಲಿಎಕ್ಸಲೆಂಟ್ ವಿದ್ಯಾರ್ಥಿಗಳ ಅಮೋಘ ಸಾಧನೆ

ತಾಲೂಕು ಮಟ್ಟದಯೋಗಸನ ಸ್ಪರ್ಧೆಯಲ್ಲಿಎಕ್ಸಲೆಂಟ್ ವಿದ್ಯಾರ್ಥಿಗಳ ಅಮೋಘ ಸಾಧನೆ

ಮೂಡುಬಿದಿರೆ: ಶಾಲಾ ಶಿಕ್ಷಣ ಮತ್ತು ಸಾಕ್ಷಾರತ ಇಲಾಖೆ ಹಾಗೂ ಆಳ್ವಾಸ್ ಶಿಕ್ಷಣ ಸಂಸ್ಥೆಯ ಜಂಟಿ ಆಶ್ರಯದಲ್ಲಿ ನಡೆದ ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಇಲ್ಲಿನ ಎಕ್ಸಲೆಂಟ್‌ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡಿ ಹಲವು ಬಹುಮಾನಗಳನ್ನು ಪಡೆದುಕೊಂಡರು.
ಜೋಡಿರಿದಮಿಕ್‌ ಯೋಗಾಸನ ಸ್ಪರ್ಧೆಯಲ್ಲಿ ತನ್ಮಯಿ ಪಾಟೀಲ್‌ ಎಮ್ ಜಿ ಮತ್ತು ಧನ್ಯತಾ ಎನ್‌.ಎನ್ ದ್ವಿತೀಯ ಸ್ಥಾನ ಗಳಿಸಿರುತ್ತಾರೆ. ಆರ್ಟಿಸ್ಟಿಕ್ ಯೋಗಾಸನ ಸ್ಪರ್ಧೆಯಲ್ಲಿ ವೈಷ್ಣವಿ ಜೆ ಪಾಟೀಲ್ ಮತ್ತು ಪ್ರಣತಿ ಪೂಜಾಶ್ರೀ ದ್ವಿತೀಯ ಸ್ಥಾನ ಗಳಿಸಿರುತ್ತಾರೆ.

ವಿಜೇತ ವಿದ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷ ಯುವರಾಜ್‌ ಜೈನ್, ಕಾರ್ಯದರ್ಶಿ ರಶ್ಮಿತಾ ಜೈನ್, ವಿದ್ಯಾರ್ಥಿಗಳನ್ನು ಅಭಿನಂದಿಸಿ ಶುಭ ಹಾರೈಸಿದರು.

Sudha Interior new 1
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments