HomeFresh Newsಚಲನಚಿತ್ರ ಮತ್ತು ಕಿರುತೆರೆಯ ನಟಿ ರೇಖಾ ವಿ ಕುಮಾರ್ ಕಾಪು ಶ್ರೀ ಹೊಸ ಮಾರಿಗುಡಿ ದೇವಾಸ್ಥಾನಕ್ಕೆ...

ಚಲನಚಿತ್ರ ಮತ್ತು ಕಿರುತೆರೆಯ ನಟಿ ರೇಖಾ ವಿ ಕುಮಾರ್ ಕಾಪು ಶ್ರೀ ಹೊಸ ಮಾರಿಗುಡಿ ದೇವಾಸ್ಥಾನಕ್ಕೆ ಭೇಟಿ

ಕಾಪು: ದಕ್ಷಿಣ ಭಾರತದ ಚಲನಚಿತ್ರ ಮತ್ತು ಕಿರುತೆರೆಯ ನಟಿ ರೇಖಾ ವಿ ಕುಮಾರ್ ಅವರು ಪುತ್ರಿಯೊಂದಿಗೆ ಕಾಪು ಶ್ರೀ ಮಾರಿಯಮ್ಮನ ಸನ್ನಿದಾನ ಶ್ರೀ ಹೊಸ ಮಾರಿಗುಡಿ ದೇವಾಸ್ಥಾನಕ್ಕೆ ಭೇಟಿ ನೀಡಿ ಅಮ್ಮನ ದರುಶನ ಪಡೆದರು.

ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯ ಅಮ್ಮನಲ್ಲಿ ಪ್ರಾರ್ಥಿಸಿ, ಅನುಗ್ರಹ ಪ್ರಸಾದ ನೀಡಿದರು.

ವ್ಯವಸ್ಥಾಪನಾ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ವತಿಯಿಂದ ಗೌರವಿಸಲಾಯಿತು.

ದೇವಳದ ಅಭಿವೃದ್ಧಿ ಸಮಿತಿಯ ಪ್ರಚಾರ ಸಮಿತಿಯ ಸಂಚಾಲಕ ರಾಕೇಶ್ ಕುಂಜೂರು ಮತ್ತು ಪ್ರಬಂಧಕ ಗೋವರ್ಧನ್ ಸೇರಿಗಾರ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments