HomeFresh Newsಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ

ತೀವ್ರ ಉಸಿರಾಟದ ಸಮಸ್ಯೆಯಿಂದ ನಗರದ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ ಅವರು ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ನಿಧನ ಹೊಂದಿದರು, ಅವರಿಗೆ 85 ವರ್ಷ ವಯಸ್ಸಾಗಿತ್ತು.

ಚೆನ್ನಮ್ಮ ಅವರಿಗೆ ಕಳೆದ ಮೂರು ದಿನಗಳಿಂದ ಉಸಿರಾಟದ ಸಮಸ್ಯೆ ಉಲ್ಬಣಿಸಿತ್ತು ಜತೆಗೆ ಎದೆಭಾಗದಲ್ಲಿ ನೋವು ಇದ್ದಿದ್ದರಿಂದ ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಮಣಿಪಾಲ ಆಸ್ಪತ್ರೆಗೆ ಬುಧವಾರ ರಾತ್ರಿ ದಾಖಲಿಸಿ ತೀವ್ರ ನಿಗಾ ಘಟಕದಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿತ್ತು ಆದರೆ ಇಂದು ಚಿಕಿತ್ಸೆಗೆ ಸ್ಪಂದಿಸದೇ ನಿಧನ ಹೊಂದಿದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments