ವಿದ್ಯಾಮಾತಾ ದಲ್ಲಿ SSC GD ಮತ್ತು ಅಗ್ನಿಪಥ್ ಗೆ ದೈಹಿಕ ಸದೃಢತೆಯ ಉಚಿತ ತರಬೇತಿ ಪ್ರಾರಂಭ

ಸರಕಾರಿ ನೇಮಕಾತಿಗಳು ಅದರಲ್ಲೂ ಅಗ್ನಿಪಥ್ ಮತ್ತು SSC GD ಸೇರಿದಂತೆ ಸಶಸ್ತ್ರ ಪಡೆಗಳಿಗೆ ತರಬೇತಿ ನೀಡುವ ಪ್ರತಿಷ್ಠಿತ ತರಬೇತಿ ಸಂಸ್ಥೆ ವಿದ್ಯಾಮಾತಾ ಅಕಾಡೆಮಿ ಪುತ್ತೂರು ಇಲ್ಲಿ ಸದ್ಯ SSC GD ಲಿಖಿತ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಮುಂಬರುವ ದೈಹಿಕ ಸದೃಢತೆಯ ಪರೀಕ್ಷೆಗೆ (physical fitness) ತಯಾರಾಗುತ್ತಿರುವವರಿಗೆ ಮತ್ತು ಅಗ್ನಿಪಥ್ ನೇಮಕಾತಿಗೆ ಮೈದಾನ ತರಬೇತಿಯನ್ನು ಉಚಿತವಾಗಿ ನೀಡಲು ಉದ್ದೇಶಿಸಲಾಗಿದೆ. ಈಗಾಗಲೇ ಅತ್ಯುತ್ತಮ ತರಬೇತಿಯ ಮೂಲಕ 26 ಯುವಕರು ವಿವಿಧ ಸಶಸ್ತ್ರ ಪಡೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು ಪ್ರಸ್ತುತ ನಡೆಯಲಿರುವ ಈ ತರಬೇತಿಯನ್ನು ಸದುಪಯೋಗಪಡಿಸಿಕೊಳ್ಳಲು ಪ್ರಕಟಣೆಯು ತಿಳಿಸಿದೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ :- ವಿದ್ಯಾಮಾತಾ ಅಕಾಡೆಮಿ, ಹಿಂದೂಸ್ತಾನ್ ಕಾಂಪ್ಲೆಕ್ಸ್ , ಎಪಿಎಂಸಿ ರೋಡ್, ಪುತ್ತೂರು.
9620468869 ; 9148935808

add - S.L Shet ..march 2025

Related Posts

Leave a Reply

Your email address will not be published.