HomeFresh Newsದೀಪಾವಳಿಯ ಪ್ರಯುಕ್ತ ಜಿಎಲ್ ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ಭರ್ಜರಿ ಆಫರ್..!

ದೀಪಾವಳಿಯ ಪ್ರಯುಕ್ತ ಜಿಎಲ್ ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ಭರ್ಜರಿ ಆಫರ್..!

ದೀಪಾವಳಿ ಹಬ್ಬವನ್ನು ಮತ್ತಷ್ಟು ಇಮ್ಮಡಿಗೊಳಿಸಲು ಪುತ್ತೂರಿನ ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್ ಅಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ಗ್ರಾಹಕರಿಗಾಗಿ ದೀಪಾವಳಿ ವಿಶೇಷ ಆಫರ್ ನೀಡ್ತಾ ಇದೆ. ನ.11ರಿಂದ 14ರವರೆಗೆ ಗ್ರಾಹಕರಿಗೆ ವಜ್ರದ ಆಭರಣಗಳು, ಚಿನ್ನದ ಆಭರಣಗಳು ಹಾಗೂ ಬೆಳ್ಳಿಯ ಆಭರಣಗಳ ಖರೀದಿಗೆ ಸಂಸ್ಥೆ ಆಕರ್ಷಕ ಕೊಡುಗೆ ನೀಡ್ತಾ ಇದೆ. ಚಿನ್ನಾಭರಣ ಖರೀದಿಗೆ ಪ್ರತೀ ಗ್ರಾಂಗೆ 125ರೂ. ರಿಯಾಯಿತಿ ಹಾಗೂ ವಜ್ರಾಭರಣಗಳ ಮೇಲೆ 5000 ಪ್ರತೀ ಕ್ಯಾರೆಟ್ ಮೇಲೆ ರಿಯಾಯಿತಿ ಹಾಗೂ ಬೆಳ್ಳಿಯ ಆಭರಣಗಳ ಮೇಲೆ 2000ರೂ ಪ್ರತಿ ಕೆಜಿಗೆ ರಿಯಾಯಿತಿ ಮತ್ತು VA 8%ರಿಂದ ಆರಂಭವಾಗುವುದು.

ವಿಶ್ವಾಸ, ಪರಿಶುದ್ದತೆ, ಪರಂಪರೆ, ನವನವೀನ ವಿನ್ಯಾಸ ಹಾಗೂ ಗ್ರಾಹಕ ಸೇವೆಗಳಿಗೆ ಸದಾ ಸಂಸ್ಥೆ ಬದ್ದವಾಗಿದ್ದು, ಗ್ರಾಹಕರ ಮನಸೂರೆಗೊಳ್ಳುವ ವಿನೂತನ ವಿನ್ಯಾಸದ ಚಿನ್ನದ ಆಭರಣಗಳು, ವಜ್ರಾಭರಣಗಳು, ಬೆಳ್ಳಿಯ ಆಭರಣಗಳು, ಆ್ಯಂಟಿಕ್ ಆಭರಣಗಳು, ಆನ್ ಕಟ್ ಡೈಮಂಡ್ಸ್ ಹಾಗೂ ಅಮೂಲ್ಯ ಹರಳುಗಳು ವಿಪುಲ ಸಂಗ್ರಹವಿದ್ದು ಗ್ರಾಹಕರು ಆರಾಮದಯಕವಾಗಿ ಶಾಪಿಂಗ್ ಮಾಡಲು ಉತ್ತಮ ಪಾರ್ಕಿಂಗ್ ವ್ಯವಸ್ಥೆ ಕೂಡಾ ಲಭ್ಯವಿದೆ.

ಆಧುನಿಕ ಮತ್ತು ಪಾರಂಪರಿಕ ಚಿನ್ನದ ಆಭರಣಗಳು, ವಜ್ರಾಭರಣಗಳಿಗೆ ಹಾಗೂ ಗುಣಮಟ್ಟದ ಚಿನ್ನಭರಣಗಳ ಮಾರಾಟದಲ್ಲಿ ಹೆಸರುವಾಸಿಯಾಗಿರುವ ಸಂಸ್ಥೆಯು ಸುಳ್ಯ, ಹಾಸನ ಹಾಗೂ ಕುಶಾಲನಗರದಲ್ಲಿ ತಮ್ಮ ಮಳಿಗೆಗಳನ್ನು ಹೊಂದಿದೆ ಹಾಗೂ ಈ ದೀಪಾಳಿ ವಿಶೇಷ ಆಫರ್ ಎಲ್ಲ ಮಳಿಗೆಗಳಲ್ಲಿ ಲಭ್ಯವಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments