Homebenagaluruಬಾಲಕಿ ನಾಪತ್ತೆ ಪ್ರಕರಣ : ಪತ್ತೆಗೆ ಮನವಿ

ಬಾಲಕಿ ನಾಪತ್ತೆ ಪ್ರಕರಣ : ಪತ್ತೆಗೆ ಮನವಿ

ಮಂಗಳೂರಿಗೆ ಬಂದಿದ್ದ ಬೆಂಗಳೂರು ಮಹಾಲಕ್ಷ್ಮೀ ಲೇಔಟ್ ಭಾರ್ಗವಿ (14) ನಾಪತ್ತೆಯಾಗಿದ್ದಾಳೆ.

ಕಳೆದ ಸೋಮವಾರ ಈಕೆ ಬೆಂಗಳೂರಿನಿಂದ ನಾಪತ್ತೆಯಾಗಿದ್ದು ಬಸ್ ಮೂಲಕ ಮುಂಜಾವ 3 ಗಂಟೆಗೆ ಮಂಗಳೂರಿನ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣಕ್ಕೆ ಆಗಮಿಸಿದ್ದಳು.
ಅಲ್ಲಿಂದ ರಿಕ್ಷಾದಲ್ಲಿ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣಕ್ಕೆ ಬಂದು ಚಿಕ್ಕಮ್ಮನ ಮನೆಗೆ ಹೋಗುವುದಾಗಿ ರಿಕ್ಷಾ ಚಾಲಕನಲ್ಲಿ ಹೇಳಿರುವ ಮಾಹಿತಿ ಇದೆ. ಆದರೆ ಇದುವರೆಗೆ ಪತ್ತೆಯಾಗಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಬಾಲಕಿ ಕಂಡುಬಂದಲ್ಲಿ 9972031021, 9916595109 ಗೆ ಕರೆ ಮಾಡಿ ತಿಳಿಸುವಂತೆ ಕೋರಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments