ನವರಾತ್ರಿ ಹಬ್ಬದ ವಿಶೇಷ…ಜಿಎಲ್ ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ಜಿ.ಎಲ್ ಸ್ವರ್ಣ ಹಬ್ಬ ಆಭರಣಗಳ ಖರೀದಿಗೆ ಆಕರ್ಷಕ ಕೊಡುಗೆ

ನವರಾತ್ರಿಯ ಪ್ರಯುಕ್ತ ಪ್ರತಿಷ್ಟಿತ ಚಿನ್ನಾಭರಣ ಮಳಿಗೆ ಜಿಎಲ್‌ ಆಚಾರ್ಯ ಜ್ಯುವೆಲ್ಲರ್ಸ್ ವಿಶೇಷ ಕೊಡುಗೆ ನೀಡ್ತಾ ಇದೆ. ಅ.15ರಿಂದ 24ರವರೆಗೆ ಜಿಲ್ ಸ್ವರ್ಣ ಹಬ್ಬ ನಡೆಯಲಿದ್ದು, ಈ ಸ್ವರ್ಣ ಹಬ್ಬದ ಪ್ರಯುಕ್ತ ಗ್ರಾಹಕರಿಗೆ ಆಕರ್ಷಕ ಕೊಡುಗೆಗಳನ್ನು ಸಂಸ್ಥೆ ನೀಡ್ತಾ ಇದೆ..

ಬಂಗಾರದ ಚೈನ್‌‌ ಖರೀದಿಗೆ VA 6%ನಿಂದ ಆರಂಭ, ಜಂಟ್ಸ್ ಕಡ ಖರೀದಿಗೆ VA 6%ನಿಂದ‌ ಆರಂಭ, ಆ್ಯಂಟಿಕ್ ಜ್ಯುವೆಲ್ಲರ್ಸ್ ಖರೀದಿಗೆ VA 15% ನಿಂದ ಆರಂಭ, ಬ್ಯಾಂಗಲ್ಸ್ ಖರೀದಿಗೆ VA 8%ನಿಂದ ಆರಂಭ. ಗ್ರಾಹಕರಿಗೆ ನವರಾತ್ರಿಯ ಈ ಹಬ್ಬದ‌ ಋತುವಿನಲ್ಲಿ ಚಿನ್ನಾಭರಣಗಳನ್ನು ಖರೀದಿಸಿ 9 ಚಿನ್ನದ‌ ನಾಣ್ಯಗಳನ್ನು ಗೆಲ್ಲುವ ಅಮೂಲ್ಯ ಅವಕಾಶವಿದೆ‌

ಹಾಗೂ ಸ್ವರ್ಣ ಹಬ್ಬದ ಪ್ರತಿ ಖರೀದಿಯ ಮೇಲೆ ವಿಶೇಣ ರಿಯಾಯಿತಿ ಪಡೆಯುವ‌ ಅವಕಾಶವಿದೆ.ವಿಶ್ವಾಸ, ಪರಿಶುದ್ಧತೆ, ಪರಂಪರೆ, ನವನವೀನ ವಿನ್ಯಾಸ‌ ಹಾಗೂ ಗ್ರಾಹಕ ಸೇವೆಗಳಿಗೆ ಸದಾ ಸಂಸ್ಥೆ ಬದ್ಧವಾಗಿದ್ದು, ಗ್ರಾಹಕರ‌ ಮನಸೂರೆಗೊಳ್ಳುವ ವಿನೂತನ ವಿನ್ಯಾಸದ ಚಿನ್ನದ ಆಭರಣಗಳು, ವಜ್ರಾಭರಣಗಳು, ಬೆಳ್ಳಿಯ‌ ಆಭರಣಗಳು, ಆ್ಯಂಟಿಕ್ ಆಭರಣಗಳು, ಅನ್ ಕಟ್ ಡೈಮಂಡ್ಸ್ ಹಾಗೂ‌‌ ಅಮೂಲ್ಯ ಹರಳುಗಳ ವಿಪುಲ ಸಂಗ್ರಹವಿದ್ದು, ಗ್ರಾಹಕರು‌ ಆರಾಮದಾಯಕವಾಗಿ ಶಾಪಿಂಗ್ ಮಾಡಲು ಉತ್ತಮ ಪಾರ್ಕಿಂಗ್ ವ್ಯವಸ್ಥೆ ಕೂಡಾ ಲಭ್ಯವಿದೆ..

ಇನ್ನು‌ ಆಧುನಿಕ ಮತ್ತು ಪಾರಂಪರಿಕ ಚಿನ್ನದ ಆಭರಣಗಳು, ವಜ್ರಾಭರಣಗಳಿಗೆ ಹಾಗೂ ಗುಣಮಟ್ಟದ ಚಿನ್ನಾಭರಗಳ ಮಾರಾಟದಲ್ಲಿ‌ ಹೆಸರುವಾಸಿಯಾಗಿರುವ ಸಂಸ್ಥೆಯು ಸುಳ್ಯ, ಹಾಸನ ಹಾಗೂ ಕುಶಾಲನಗರದಲ್ಲಿ ತಮ್ಮ ಮಳಿಗೆಗಳನ್ನು ಹೊಂದಿದೆ. ಹಾಗೂ‌ ಈ ಜಿಎಲ್ ಸ್ವರ್ಣ ಹಬ್ಬ ಎಲ್ಲಾ ಮಳಿಗೆಗಳಲ್ಲಿ ಲಭ್ಯವಿದೆ‌ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

Related Posts

Leave a Reply

Your email address will not be published.