HomeFresh Newsಸರಕಾರಿ ಕಚೇರಿಯಲ್ಲಿ ಫೋಟೋ ನಿರ್ಬಂಧ ಆದೇಶ ವಾಪಾಸು

ಸರಕಾರಿ ಕಚೇರಿಯಲ್ಲಿ ಫೋಟೋ ನಿರ್ಬಂಧ ಆದೇಶ ವಾಪಾಸು

ಸರ್ಕಾರಿ ಕಚೇರಿಗಳಲ್ಲಿ ಫೋಟೊ, ವಿಡಿಯೊ ಮಾಡದಂತೆ ಹೊರಡಿಸಿದ್ದ ಆದೇಶದ ಬಗ್ಗೆ ನನ್ನ ಗಮನಕ್ಕೆ ಬಂದಿರಲಿಲ್ಲ.ಯಾವುದೇ ರೀತಿಯ ನಿಷೇಧ ಆಗಬಾರದು, ಮೊದಲು ಇದ್ದಂತೆ ಇರಲಿ ಎಂಬ ಕಾರಣಕ್ಕೆ ಈ ಆದೇಶವನ್ನು ವಾಪಸು ಪಡೆಯುವ ತಾತ್ವಿಕ ತೀರ್ಮಾನ ತೆಗೆದುಕೊಂಡಿದ್ದೇವೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments