HomeFresh Newsಮಜೂರು ಗ್ರಾಮ ಪಂಚಾಯತ್ ವತಿಯಿಂದ ಹಸಿರೇ ಉಸಿರು ಕಾರ್ಯಕ್ರಮ

ಮಜೂರು ಗ್ರಾಮ ಪಂಚಾಯತ್ ವತಿಯಿಂದ ಹಸಿರೇ ಉಸಿರು ಕಾರ್ಯಕ್ರಮ

ಕಾಪು:ಮಜೂರು ಗ್ರಾಮ ಪಂಚಾಯತ್ ವತಿಯಿಂದ ಹಸಿರೇ ಉಸಿರು ಕಾರ್ಯಕ್ರಮ ದಡಿಯಲ್ಲಿ ಮಜೂರು ಗ್ರಾಮ ಪಂಚಾಯತ್ ನಲ್ಲಿ ಹಮ್ಮಿಕೊಳ್ಳಲಾದ “ಸಸಿ ವಿತರಣಾ ಕಾರ್ಯಕ್ರಮ” ದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಸಾಂಕೇತಿಕವಾಗಿ ಸಸಿ ವಿತರಣೆ ಮಾಡಿದರು.

ಮಜೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಪ್ರಸಾದ್ ಶೆಟ್ಟಿ ವಳದೂರು, ಮಾಜಿ ಉಪಾಧ್ಯಕ್ಷರಾದ ಮಂಜುಳಾ ಆಚಾರ್ಯ, ಐ.ಎಸ್.ಪಿ.ಆರ್.ಎಲ್ ನ ಯುವರಾಜ್, ಪ್ರಸನ್ನ, ಆಡಳಿತಾಧಿಕಾರಿಗಳಾದ ವರುಣ್ ಜೆ, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ವಿಲಾಸಿನಿ ಹಾಗೂ ಗ್ರಾಮ ಪಂಚಾಯತ್ ಮಾಜಿ ಸದಸ್ಯರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments