HomeUncategorizedಕಾಪು ಬಿಜೆಪಿ ಅಭ್ಯರ್ಥಿ ಶ್ರೀ ಗುರ್ಮೆ ಸುರೇಶ್ ಶೆಟ್ಟಿ ಮತಯಾಚನೆ

ಕಾಪು ಬಿಜೆಪಿ ಅಭ್ಯರ್ಥಿ ಶ್ರೀ ಗುರ್ಮೆ ಸುರೇಶ್ ಶೆಟ್ಟಿ ಮತಯಾಚನೆ

ಕಾಪು ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀ ಗುರ್ಮೆ ಸುರೇಶ್ ಶೆಟ್ಟಿ ಹಾಗೂ ಮಾನ್ಯ ಶಾಸಕರಾದ ಶ್ರೀ ಲಾಲಾಜಿ ಆರ್ ಮೆಂಡನ್ ಅವರು ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ಪ್ರದೇಶದ ನಿವಾಸಿಗಳನ್ನು ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಪಕ್ಷದ ಪ್ರಮುಖರೊಂದಿಗೆ ಮನೆ ಮನೆಗೆ ತೆರಳಿ ಭೇಟಿ ಮಾಡಿ ಮತಯಾಚಿಸಿದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments