ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಜಿಲ್ಲಾ ಖನಿಜ ಪ್ರತಿಷ್ಠಾನ ಟ್ರಸ್ಟ್ ಸಭೆಯಲ್ಲಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ

ಉಡುಪಿ:ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಇಂದು ದಿನಾಂಕ 06-01-2026 ರಂದು ಮಣಿಪಾಲ ರಜತಾದ್ರಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಜಿಲ್ಲಾ ಖನಿಜ ಪ್ರತಿಷ್ಠಾನ ಟ್ರಸ್ಟ್ ಸಭೆಯಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕರಾದ ಸುನೀಲ್ ಕುಮಾರ್, ಜಿಲ್ಲಾಧಿಕಾರಿಗಳಾದ ಸ್ವರೂಪ ಟಿ.ಕೆ, ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ವಿಜ್ಞಾನಿ ವಿಂಧ್ಯಾ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Related Posts

Leave a Reply

Your email address will not be published.