HomeFresh Newsಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಅವರ ಮಾಧ್ಯಮ ಕೇಂದ್ರ, ಕಾಲ್ ಸೆಂಟರ್ ಉದ್ಘಾಟನೆ

ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಅವರ ಮಾಧ್ಯಮ ಕೇಂದ್ರ, ಕಾಲ್ ಸೆಂಟರ್ ಉದ್ಘಾಟನೆ

ವಿಧಾನ ಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಪು ಮತಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗುರ್ಮೇ ಸುರೇಶ್ ಶೆಟ್ಟಿ ಅವರ ಮಾಧ್ಯಮ ಕೇಂದ್ರ ಮತ್ತು ಕಾಲ್ ಸೆಂಟರ್ ಉದ್ಘಾಟಿಸಲಾಯಿತು. ರಾಜ್ಯ ಚುನಾವಣಾ ಸಹ ಉಸ್ತುವಾರಿಗಳಾದ ಕೆ. ಅಣ್ಣಾಮಲೈ ಹಾಗೂ ಶಾಸಕರಾದ ಲಾಲಾಜಿ ಮೆಂಡನ್ ಅವರು ಮಾಧ್ಯಮ ಕೇಂದ್ರ ಉದ್ಘಾಟಿಸಿದರು.

gurme suresh shetty

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ರಾಜ್ಯ ಉಪಾಧ್ಯಕ್ಷರಾದ ಶ್ರೀಮತಿ ನಯನಾ ಗಣೇಶ್, ಕಾಪು ಕ್ಷೇತ್ರದ ಬಿಜೆಪಿ ಅಧ್ಯಕ್ಷರಾದ ಶ್ರೀಕಾಂತ್ ನಾಯಕ್, ಉದ್ಯಮಿಗಳಾದ ಕೆ. ಪ್ರಕಾಶ್ ಶೆಟ್ಟಿ ಸೇರಿದಂತೆ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments