ವೆಸ್ಟ್ ಕೋಸ್ಟ್ ಶೋ ರೂಮ್ ನಲ್ಲಿ ದ್ವಿಚಕ್ರ ವಾಹನ ಸವಾರರ ಕನಸು ನನಸಾಗಿಸುವ ಅವಕಾಶ

ಮಂಗಳೂರಿನ ವೆಸ್ಟ್ ಕೋಸ್ಟ್ ಶೋರೂಮ್ ನಲ್ಲಿ ಅಮೇರಿಕಾ ಮೂಲದ ಜನಪ್ರಿಯ ದ್ವಿಚಕ್ರ ವಾಹನ ತಯಾರಾಕರದ ಹಾರ್ಲೆ ಡೇವಿಡ್ಸನ್ ನ ಹೊಸ ಹಾರ್ಲೆ ಡೇವಿಡ್ಸನ್ *440, ಹಾರ್ಲೆ ಎವಿಡ್ ಮತ್ತು ಎಸ್ ಡೇವಿಡ್ಸನ್ ಬಿಡುಗಡೆಯಾಗಿದ್ದು ಭಾರತೀಯ ಮಾರುಕಟ್ಟೆಗೆ ಹೊಸ ಸಂಚಲನ ಸೃಷ್ಟಿಸಿದೆ.

harley davidson

ಈಗಾಗಲೇ ಉತ್ತಮ ಸ್ಪಂದನೆ ಸಿಗುತ್ತಿದ್ದೂ,ಆಗಸ್ಟ್ 15 ರ ಬಳಿಕ ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಾರ್ಲೆ ಡೇವಿಡ್ಸನ್ ರಸ್ತೆಗಿಳಿಯಲಿದೆ. ಈಗಾಗಲೇ ಮುಂಗಡ ಬುಕಿಂಗ್ ತೆರೆದಿದ್ದು ಹೆಚ್ಚಿನ ಮಾಹಿತಿಗಾಗಿ ಹತ್ತಿರದ ವೆಸ್ಟ್ ಕೋಸ್ಟ್ ಮೋಟರ್ಸ್ ಶೋರೂಂ ಅಥವಾ ಮೊಬೈಲ್ ಸಂಖ್ಯೆ 8904282323/ 8904242323 ಯನ್ನು ಸಂಪರ್ಕಿಸಬಹುದು.

Related Posts

Leave a Reply

Your email address will not be published.