ಹಾಸನ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಎಂ ಎಸ್ ಮೊಹಮ್ಮದ್ ಸುಜೀತಾ IPS

ಹಾಸನ : ಬೆಂಗಳೂರು ನಗರದ ಸಂಚಾರ ದಕ್ಷಿಣ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಮೊಹಮ್ಮದ್ ಸುಜೀತಾ ಎಂ.ಎಸ್, ಐಪಿಎಸ್ (ಕೆಎನ್-2014) ರವರನ್ನು ಹಾಸನ ಉಪ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಿಸಲಾಗಿದೆ.ಹರಿರಾಮ್ ಶಂಕರ್ ಐಪಿಎಸ್ ವರ್ಗಾವಣೆ ಮಾಡಿದೆ.ಈ ಹಿಂದೆ ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರನ್ನು ಗುಪ್ತಚರ ವಿಭಾಗದ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಿಸಲಾಗಿದೆ.

Related Posts

Leave a Reply

Your email address will not be published.