HomeFresh Newsಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ ಜು.25ರಂದು ಶಾಲೆ, ಪಿಯು ಕಾಲೇಜಿಗೆ ರಜೆ

ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ ಜು.25ರಂದು ಶಾಲೆ, ಪಿಯು ಕಾಲೇಜಿಗೆ ರಜೆ

ಮಂಗಳೂರು: ಹವಾಮಾನ ಇಲಾಖೆಯು ಭಾರೀ ಮಳೆಯ ಮುನ್ಸೂಚನೆ ನೀಡಿರುವ ಕಾರಣ ದ.ಕ. ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಜು. 25ರ ಶನಿವಾರ ರಜೆ ಘೋಷಿಸಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ದರ್ಶನ್ ಎಚ್‌.ವಿ. ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments