HomeFresh Newsವಿಕಲಚೇತನರಿಗೆ ಶ್ರವಣ ಸಾಧನ ವಿತರಣಾ ಕಾರ್ಯಕ್ರಮ

ವಿಕಲಚೇತನರಿಗೆ ಶ್ರವಣ ಸಾಧನ ವಿತರಣಾ ಕಾರ್ಯಕ್ರಮ

ಕಾಪು: ವಿಕಲಚೇತನ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆ ಉಡುಪಿ ಜಿಲ್ಲೆ ಮತ್ತು ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ ವಿಕಲಚೇತನ ಫಲಾನುಭವಿಗಳಿಗೆ ಮಂಜೂರಾದ ಶ್ರವಣ ಸಾಧನವನ್ನು ಕಾಪು ಶಾಸಕರ ಕಚೇರಿಯಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ವಿತರಿಸಿದರು.

ಪೆರ್ಡೂರು ಗ್ರಾಮ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿಠಲ ಪೂಜಾರಿ ಹಾಗೂ ಕಟಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಖಿಲೇಶ್ ಸೇರಿದಂತೆ ಒಟ್ಟು 2 ಫಲಾನುಭವಿಗಳಿಗೆ ಶ್ರವಣ ಸಾಧನವನ್ನು ವಿತರಿಸಲಾಯಿತು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments