HomeFresh Newsದ. ಕ : ಜುಲೈ 6 ನಾಳೆ ಶಾಲಾ ಕಾಲೇಜುಗಳಿಗೆ ರಜೆ

ದ. ಕ : ಜುಲೈ 6 ನಾಳೆ ಶಾಲಾ ಕಾಲೇಜುಗಳಿಗೆ ರಜೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿಹೆಚ್ಚು ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಜು.6ರ ಗುರುವಾರ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಪ್ರಾಥಮಿಕ & ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, ಸರ್ಕಾರಿಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ರಜೆ ಘೋಷಿಸಿದ್ದಾರೆ

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments