HomeFresh Newsಉಚ್ಚಿಲ ಕ್ಷೇತ್ರಕ್ಕೆ ಹೈಕೋರ್ಟ್ ಜಡ್ಜ್ ವಿಶ್ವಜಿತ್ ಶೆಟ್ಟಿ ಭೇಟಿ

ಉಚ್ಚಿಲ ಕ್ಷೇತ್ರಕ್ಕೆ ಹೈಕೋರ್ಟ್ ಜಡ್ಜ್ ವಿಶ್ವಜಿತ್ ಶೆಟ್ಟಿ ಭೇಟಿ

ಹೈಕೋರ್ಟ್ ಜಡ್ಜ್ ವಿಶ್ವಜಿತ್ ಶೆಟ್ಟಿ ಅವರು ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಭೇಟಿ ನೀಡಿದರು.

ದೇವಳದ ವತಿಯಿಂದ ಪೂರ್ಣ ಕುಂಭದೊಂದಿಗೆ ಬರಮಾಡಿಕೊಳ್ಳಲಾಯಿತು. ನಾಡೋಜ ಡಾ. ಜಿ. ಶಂಕರ್ ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಕ್ಷೇತ್ರ ಅಧ್ಯಕ್ಷರಾದ ಶ್ರೀ ಗಿರಿಧರ್ ಸುವರ್ಣ, ಶ್ರೀ ಮನೋಹರ್ ಶೆಟ್ಟಿ ’ ಸಾಯಿರಾಧ’, ಸಂತೋಷ್ ಶೆಟ್ಟಿ ತೆಂಕರಗುತ್ತು, ಯೋಗೀಶ್ ಶೆಟ್ಟಿ ಕಾಪು, ಶೋಭಿತ್ ಶೆಟ್ಟಿ, ಉಮೇಶ್ ಶೆಟ್ಟಿ, ಮೋಹನ್ ಬಂಗೇರ ಕಾಪು, ದಿನೇಶ್ ಎರ್ಮಾಳ್, ಪ್ರಧಾನ ಅರ್ಚಕ ಶ್ರೀ ರಾಘವೇಂದ್ರ ಉಪಾಧ್ಯಾಯ, ರಾಘವೇಂದ್ರ ಸುವರ್ಣ ಬೈಕಾಡಿ ಮೊದಲಾದವರು ಉಪಸ್ಥಿತರಿದ್ದರು.

add- - MSDC
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments