ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಮಿಕ ವಿಭಾಗದ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ಎಚ್. ಎಮ್ ಹಮೀದ್ ಬೆಳ್ಳಾರೆ ಆಯ್ಕೆ

ಸುಳ್ಯ. ಬೆಳ್ಳಾರೆ ಕೆಪಿಸಿಸಿ ಕಾನೂನು ಹಾಗೂ ಮಾಹಿತಿ ಹಕ್ಕುಗಳ ವಿಭಾಗದ ರಾಜ್ಯ ಉಪಾಧ್ಯಕ್ಷರಾದ ಡಾಕ್ಟರ್ ಎ ಜೆ ಅಕ್ರಮ್ ಪಾಷಾರವರ ಶಿಫಾರಸಿನ ಮೇರೆಗೆ ಕೆಪಿಸಿಸಿ ಕಾರ್ಮಿಕ ವಿಭಾಗದ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ಝಕರಿಯ ಜುಮ್ಮಾ ಮಸೀದಿ ಬೆಳ್ಳಾರೆ ಇದರ ಆಡಳಿತ ಸಮಿತಿ ಸದಸ್ಯರಾದ ಹಮೀದ್ ಎಚ್ ಎಂ ಬೆಳ್ಳಾರೆ ಇವರನ್ನು ನೇಮಕ ಮಾಡಲಾಗಿದೆ.

ದಿನಾಂಕ 30. 6 .2018 ರಿಂದ ಜಾರಿಗೆ ಬರುವಂತೆ ನೇಮಿಸಿರುವುದಕ್ಕೆ ಎಲ್ಲಾ ರೀತಿಯಿಂದಲೂ ಸಹಕರಿಸಿದ ಪ್ರೋತ್ಸಾಹ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ , ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ , ಕೆಪಿಸಿಸಿ ಕಾರ್ಮಿಕ ವಿಭಾಗದ ರಾಜ್ಯಾಧ್ಯಕ್ಷರು ಪುಟ್ಟಸ್ವಾಮಿಗೌಡ, ಮಂಜುನಾಥ ಭಂಡಾರಿ , ಡಾಕ್ಟರ್ ಎಚ್ ಅಕ್ರಂ ಪಾಷಾ, ಹರೀಶ್ ಕುಮಾರ್, ಐವಾನ್ ಡಿಸೋಜಾ , ರಮಾನಾಥ ರೈ ಲಾರೆನ್ಸ್ ಡಿಸೋಜ, ಪಿ ಸಿ ಜಯರಾಮ್, ಶಹುಲ್ ಹಾಗೂ ಸಮಸ್ತ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಕಾರ್ಯದರ್ಶಿಗಳಿಗೆ ತುಂಬು ಹೃದಯದ ಧನ್ಯವಾದಗಳು ಸಲ್ಲಿಸುತ್ತೇನೆ ಎಂದಿದ್ದಾರೆ.

Related Posts

Leave a Reply

Your email address will not be published.