ಅಮ್ನೆಸ್ಟಿ ಇಂಟರ್ನ್ಯಾಷನಲ್ ವಿಷಾದ

2023ರಲ್ಲಿ ಪ್ರಪಂಚದಲ್ಲಿ 1,153 ಜನರಿಗೆ ಮರಣದಂಡನೆ ನೆರವೇರಿಸಿದ್ದು ಇದು ದಶಕದಲ್ಲೇ ಅತಿ ಹೆಚ್ಚು ಎಂದು ಲಂಡನ್ ಮೂಲದ ಅಮ್ನೆಸ್ಟಿ ಇಂಟರ್ನಾ್ಯಶನಲ್ ಹೇಳಿದೆ.

ಇಷ್ಟೊಂದು ಮರಣದಂಡನೆ ನೆರವೇರಿರುವುದು 2015ರ ಬಳಿಕ ಅತಿ ಹೆಚ್ಚಿನದಾಗಿದೆ. 2023ರಲ್ಲಿ ಮರಣದಂಡನೆ ನೆರವೇರಿದ ಪ್ರಮಾಣವು 2022ಕ್ಕಿಂತ 30 ಶೇಕಡಾ ಹೆಚ್ಚು. ಮರಣದಂಡನೆ ಶಿಕ್ಷೆ ತೀರ್ಪು ನೀಡಿಕೆ ಕೂಡ 2023ರಲ್ಲಿ 20 ಶೇಕಡಾ ಅಧಿಕರಿಸಿದೆ ಎಂದು ಅಮ್ನೆಸ್ಟಿ ಇಂಟರ್ನಾ್ಯಶನಲ್ ಹೇಳಿದೆ.

amnesty international

ಹಾಗಾದರೂ ಜಗತ್ತಿನಲ್ಲಿ ಮರಣದಂಡನೆ ನೆರವೇರಿಸಿದ ದೇಶಗಳ ಸಂಖ್ಯೆ ಕಡಿಮೆ ಇದೆ. ಸೊಮಾಲಿಯಾ, ಇರಾನ್, ಚೀನಾ, ಸೌದಿ ಅರೇಬಿಯಾ ಮೊದಲಾದ ದೇಶಗಳಲ್ಲಿ ಹೆಚ್ಚು ಮರಣದಂಡನೆ ನೆರವೇರಿದೆ. ಮರಣದಂಡನೆ ಶಿಕ್ಷೆಯನ್ನು ವಿಧಿಸುವುದು ಬದುಕುವ ಹಕ್ಕನ್ನು ಕಸಿದುಕೊಂಡAತೆ ಎನ್ನುವುದು ಅಮ್ನೆಸ್ಟಿ ಇಂಟರ್ನಾ್ಯಶನಲ್ ಅಭಿಪ್ರಾಯವಾಗಿದೆ.

bharath bank

Related Posts

Leave a Reply

Your email address will not be published.