HomeFresh Newsಕಾಂಗ್ರೆಸ್ ಅಭ್ಯರ್ಥಿ ಜೆ.ಆರ್.ಲೋಬೋ ಮತದಾನ

ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್.ಲೋಬೋ ಮತದಾನ

ರಾಜ್ಯ ವಿಧಾನಸಭೆಯ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ಇಂದು ಬೆಳಗ್ಗೆ ಅರಂಭಗೊಂಡಿತು.ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜೆ. ಆರ್. ಲೋಬೊ ನಗರದ ಬೆಂದೂರ್‍ನ ಸಂತ ಸಬೆಸ್ಟಿಯನ್ ಹಿ.ಪ್ರಾ.ಶಾಲೆಯಲ್ಲಿ ಮತದಾನಗೈದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments