HomeFresh Newsಜೈ ಶ್ರೀ ರಾಮ್ ಸಮಾಜ ಸೇವಾ ಸಂಸ್ಥೆಯಿಂದ ವಾಗ್ದಾನ ಹಸ್ತಾಂತರ

ಜೈ ಶ್ರೀ ರಾಮ್ ಸಮಾಜ ಸೇವಾ ಸಂಸ್ಥೆಯಿಂದ ವಾಗ್ದಾನ ಹಸ್ತಾಂತರ

ಜೈ ಶ್ರೀ ರಾಮ್ ಸಮಾಜ ಸೇವಾ ಸಂಸ್ಥೆ(ರಿ) ಮಂಜೇಶ್ವರ ಇದರ 75ನೇ ಯೋಜನೆಯ ವಾಗ್ದಾನ ಹಸ್ತಾಂತರವು ಫಲಾನುಭವಿಗಳ ಮನೆಯಲ್ಲಿ ಜರಗಿತು.
ಕಳೆದ 8 ತಿಂಗಳಿಂದ ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದ ತಲಪಾಡಿ ನಿವಾಸಿ ಸುಜಾತಾ ಶೆಟ್ಟಿ ಇವರಿಗೆ 75ನೇ ಯೋಜನೆಯ ವಾಗ್ದಾನವನ್ನು ನ್ಯಾಯವಾದಿ ನವೀನ್ ರಾಜ್ ಹಸ್ತಾಂತರ ಮಾಡಿದರು. ಈ ವೇಳೆ ಪ್ರಸಾದ್ ಶೆಟ್ಟಿ ಭಗವತಿ, ನವೀನ್ ಬೇಕುರು, ಉದಯ ಕೊಡೆ಼, ಶರತ್ ಅರಿಮಲೆ, ಸುಕೇಶ್ ಬೆಜ್ಜ, ಅಂಕಿತ್ ಪಾವೂರ್, ಉದಯ ಶಾಂತಿಗುರಿ, ಪ್ರದೀಪ್ ಮೊರತ್ತನೆ ಉಪಸ್ಥಿತರಿದ್ದರು

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments