HomeFresh Newsಜಮ್ಮು ಮತ್ತು ಕಾಶ್ಮೀರ - ಖಾತೆ ತೆರೆದ ಎಎಪಿ - ದೋಡಾದಲ್ಲಿ ಗೆಲುವು

ಜಮ್ಮು ಮತ್ತು ಕಾಶ್ಮೀರ – ಖಾತೆ ತೆರೆದ ಎಎಪಿ – ದೋಡಾದಲ್ಲಿ ಗೆಲುವು

ಹೊಸ ರಾಜ್ಯಗಳಿಗೆ ವಿಸ್ತರಿಸಿಕೊಳ್ಳುವ ಆಮ್ ಆದ್ಮಿ ಪಕ್ಷದ ಪ್ರಯತ್ನವು ಜಮ್ಮು ಮತ್ತು ಕಾಶ್ಮೀರದಲ್ಲಿ ಫಲ ನೀಡಿದೆ.
ದೋಡಾ ವಿಧಾನ ಸಭಾ ಕ್ಷೇತ್ರದಲ್ಲಿ ಮೆಹ್ರಾಜ್ iಲಿಕ್ ಅವರು ಎಎಪಿ ಪಕ್ಷದಿಂದ ಸ್ಪರ್ಧಿಸಿ ಗೆದ್ದಿದ್ದಾರೆ. ಅವರು ಬಿಜೆಪಿಯ ಅಭ್ಯರ್ಥಿ ಗಜಯ್ ಸಿಂಗ್ ರಾಣಾರನ್ನು ಸೋಲಿಸಿದರು. ೩೬ರ ಮಲಿಕ್ ಅವರು ರಾಜ್ಯಪಾಲರ ಆಡಳಿತದ ಕಟು ಟೀಕಾಕಾರರಾಗಿ ಜನಪ್ರಿಯತೆ ಗಳಿಸಿದ್ದರು.

add - Haeir
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments