ಮಂಗಳೂರಿನ ಪ್ರತಿಷ್ಠಿತ ಕಂಪೆನಿಯಾದ ಕುಂಬ್ಳೆ ಸೋಲಾರ್ ಎನರ್ಜಿ ಸೊಲ್ಯೂಷನ್ ಪ್ರೈವೆಟ್ ಲಿಮಿಟೆಡ್‍ನಲ್ಲಿ ಇಲೆಕ್ಟ್ರಿಷನ್, ಪಿಟ್ಟರ್ಸ್, ಇಲೆಕ್ಟ್ರಿಕಲ್ ಇಂಜಿನಿಯರ್ ಮತ್ತು ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ ಖಾಲಿ ಹುದ್ದೆಗಳಿದ್ದು, ಡಿ.16ರಂದು ನೇಮಕಾತಿ ಪ್ರಕ್ರಿಯೆ ನಡೆಯಲಿದೆ.
ಡಿಸೆಂಬರ್ 16ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 2 ಗಂಟೆಯ ವರೆಗೆ ನೇಮಕಾತಿ ನಡೆಯಲಿದ್ದು, Mail id. kumblesolar@gmail.com ಅಥವಾ 0824 4251019 / 4261019 ಗೆ ಸಂಪರ್ಕಿಸಬಹುದು.

