HomeFresh Newsಕಡಬ : ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯ ಅವನಿ ಪಿ ಬಿ ಎತ್ತರ ಜಿಗಿತದಲ್ಲಿ...

ಕಡಬ : ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯ ಅವನಿ ಪಿ ಬಿ ಎತ್ತರ ಜಿಗಿತದಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಕಡಬ :ಉಡುಪಿ ಅಜ್ಜರಕಾಡು ಸ್ಟೇಡಿಯಂ ಇಲ್ಲಿ ನಡೆದ 14 ರ ವಯಮಾನದ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ಕುಮಾರಿ ಅವನಿ ಪಿ. ಬಿ. ಎತ್ತರ ಜಿಗಿತದಲ್ಲಿ ದ್ವಿತೀಯ ಸ್ಥಾನ ಗಳಿಸಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. 4*100 ಮೀಟರ್ ರೀಲೆ ಯಲ್ಲಿ ರಿಲೇ ತಂಡದ ವಿದ್ಯಾರ್ಥಿಗಳಾದ ಕುಮಾರಿ ಫಿದಾ , ತೀಕ್ಷಾ,ಅವನಿ , ಧ್ರತಿ ಇವರು ಬೆಳ್ಳಿಯ ಪದಕ ಗಳಿಸಿರುತ್ತಾರೆ.

ಸಂಸ್ಥೆಯ ಸಂಚಾಲಕರಾದ ವಂದನೀಯ ಫಾದರ್ ಪೌಲ್ ಪ್ರಕಾಶ್ ಡಿ ಸೋಜಾ ಹಾಗೂ ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲರಾದ ವಂದನೀಯ ಫಾ ಅಮಿತ್ ಪ್ರಕಾಶ್ ರೋಡ್ರಿಗಸ್ ಅಭಿನಂದಿಸಿದ್ದಾರೆ. ಸಂಸ್ಥೆಯ ದೈಹಿಕ ಶಿಕ್ಷಕರಾದ ಸಮದ್ ಮತ್ತು ಅರುಣ್ ತರಬೇತಿಯನ್ನು ನೀಡಿರುತ್ತಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments