HomeFresh Newsಕಡಬ: ಮೂವರು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ

ಕಡಬ: ಮೂವರು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ

ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ಸರಕಾರೀ ಪ್ರಥಮ ದರ್ಜೆ ಕಾಲೇಜು ಬಳಿ ಮಾಸ್ಕ್ ಮತ್ತು ಹ್ಯಾಟ್ ದರಿಸಿದ್ದ ದಾಳಿಕೋರನೊಬ್ಬನು ಮೂವರು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ನಡೆಸಿದ್ದಾನೆ.


ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರು ಕಾಲೇಜು ಆವರಣದಲ್ಲಿ ನಿಂತಿದ್ದಾಗ ಆಮ್ಲ ದಾಳಿ ಆಗಿದೆ. ಮುಖಕ್ಕೆ ಗಂಭಿರ ಗಾಯಗಳಾಗಿರುವುದಾಗಿ ಹೇಳಲಾಗಿದೆ. ಸಂತ್ರಸ್ತ ಯುವತಿಯರನ್ನು ಕಡಬ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆರಂಭಿಕ ಚಿಕಿತ್ಸೆ ನೀಡಿ ಮಂಗಳೂರಿನ ಆಸ್ಪತ್ರೆಗೆ ಕರೆ ತರಲಾಗಿದೆ.
ಅಲಿನಾ ಸಿಬಿ, ಅರ್ಚನಾ, ಅಮೃತಾ ಆ್ಯಸಿಡ್ ದಾಳಿಗೆ ಸಿಕ್ಕಿದೆ ಕಾಲೇಜು ತರುಣಿಯರಾಗಿರುವರು.
ಆಸಿಡ್ ಎರಚಿದ ಆರೋಪಿ ಕೇರಳ ಮೂಲದ ಅಬೀನ್ ಬಂಧನ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments