HomeFresh Newsಕೈಕಂಬ : ನನ್ನ ಲೈಫ್ - ನನ್ನ ಸ್ವಚ್ಛನಗರ ಕಾರ್ಯಕ್ರಮ

ಕೈಕಂಬ : ನನ್ನ ಲೈಫ್ – ನನ್ನ ಸ್ವಚ್ಛನಗರ ಕಾರ್ಯಕ್ರಮ

ಬಂಟ್ವಾಳ ಪುರಸಭೆಯ ವತಿಯಿಂದ ನನ್ನ ಲೈಫ್ – ನನ್ನ ಸ್ವಚ್ಛನಗರ ಕಾರ್ಯಕ್ರಮದ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮ ಬಿ.ಸಿ.ರೋಡಿನ ಕೈಕಂಬ ಬಳಿಕ ಪರ್ಲಿಯಾ ಹಾಗೂ ಕೊಡಂಗೆ ಬಳಿ ನಡೆಯಿತು.

ಮಂಗಳೂರು ನಗರ ಯೋಜನಾ ಕೋಶದ ಯೋಜನಾ ನಿರ್ದೇಶಕ ಅಭಿದ್ ಗದ್ಯಾಲ್ ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭ ಪುರಸಭೆ ಮುಖ್ಯಾಧಿಕಾರಿ ಲೀನಾ ಬ್ರಿಟ್ಟೋ, ಆರೋಗ್ಯ ನಿರೀಕ್ಷಕ ರತ್ನ ಪ್ರಸಾದ್, ಪ್ರಮುಖರಾದ ವಸಂತಿ ಗಂಗಾಧರ್, ಎ. ದಾಮೋದರ ಸಂಚಯಗಿರಿ, ಮಚ್ಚೇಂದ್ರ ಸಾಲ್ಯಾನ್, ಕಿಶೋರ್ ಆಚಾರ್ಯ ಪುರಸಭೆಯ ಸಿಬ್ಬಂದಿಗಳು, ಪೌರ ಕಾರ್ಮಿಕರು ಹಾಗೂ ಸ್ಥಳೀಯರು ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರ

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments