HomeFresh Newsಕನ್ನಡ ರಾಜ್ಯೋತ್ಸವ ಪ್ರಶಸ್ತಿ 2022’ ಪ್ರಶಸ್ತಿ ಪ್ರದಾನ

ಕನ್ನಡ ರಾಜ್ಯೋತ್ಸವ ಪ್ರಶಸ್ತಿ 2022’ ಪ್ರಶಸ್ತಿ ಪ್ರದಾನ

67ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ದಿ ನ್ಯೂಸ್ ಪೇಪರ್ಸ್ ಅಸೋಸಿಯೇಷನ್ ಆಫ್ ಕರ್ನಾಟಕ ಆಶ್ರಯದಲ್ಲಿ ಆಯೋಜಿಸಿದ ‘ಕನ್ನಡ ರಾಜ್ಯೋತ್ಸವ ಪ್ರಶಸ್ತಿ 2022’ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಡಿಸೆಂಬರ್ 19, 2022 ರ ಸೋಮವಾರದಂದು ಬೆಂಗಳೂರಿನ ‘ರವೀಂದ್ರ ಕಲಾಕ್ಷೇತ್ರ’ದಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಉಡುಪಿಯ ಮಥುರಾ ಕಂಫರ್ಟ್ಸ್ ನ ಮಾಲೀಕರಾದ ಕೆ. ಕೃಷ್ಣಮೂರ್ತಿ ಆಚಾರ್ಯ ಅವರಿಗೆ ಸಾಮಾಜ ಸೇವೆ ಕ್ಷೇತ್ರದಲ್ಲಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಸಲ್ಲಲಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments