HomeFresh Newsಕಾಪಿಕಾಡ್‍ : ಪತ್ನಿಯನ್ನು ಕೊಲೆಗೈದು ಪತಿ ಆತ್ಮಹತ್ಯೆ

ಕಾಪಿಕಾಡ್‍ : ಪತ್ನಿಯನ್ನು ಕೊಲೆಗೈದು ಪತಿ ಆತ್ಮಹತ್ಯೆ

ನಗರದ ಬಿಜೈ ಸಮೀಪದ ಕಾಪಿಕಾಡ್ ನಾಲ್ಕನೇ ಕ್ರಾಸ್‍ನ ಅಪಾರ್ಟ್‍ಮೆಂಟ್‍ವೊಂದರಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಕೊಂದು ಬಳಿಕ ತಾನು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಶೈಲಜಾ ರಾವ್ (64) ಎಂಬವರನ್ನು ಅವರ ಪತಿ ದಿನೇಶ್ ರಾವ್ (65) ಎಂಬವರು ಉಸಿರುಗಟ್ಟಿಸಿ, ಕೊಲೆಗೈದು ಬಳಿಕ ತಾನು ಆತ್ಮಹತ್ಯೆ ಮಾಡಿಕೊಂಡನೆಂದು ಪೆÇಲೀಸ್ ಮೂಲಗಳು ತಿಳಿಸಿವೆ. ದಿನೇಶ್ ರಾವ್ ನಿವೃತ್ತ ಕೆನರಾ ಬ್ಯಾಂಕ್ ಉದ್ಯೋಗಿಯಾಗಿದ್ದರು ಎಂದು ತಿಳಿದು ಬಂದಿದೆ. ಪೆÇಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ತನಿಖೆ ಆರಂಭಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments