ಕಾಪು ಕೊಪ್ಪಲಂಗಡಿ : ಸ್ಕೂಟರ್‍ಗೆ ಕಾರು ಢಿಕ್ಕಿ : ಸ್ಕೂಟರ್ ಸವಾರನಿಗೆ ಗಂಭೀರ ಗಾಯ


ವಯೋವೃದ್ಧರೋರ್ವರು ಚಲಾಯಿಸುತ್ತಿದ್ದ ಸ್ಕೂಟರ್ ಗೆ ಕಾರೊಂದು ಡಿಕ್ಕಿಯಾದ ಪರಿಣಾಮ ರಸ್ತೆಗೆ ಎಸೆಯಲ್ಪಟ್ಟ ಸ್ಕೂಟರ್ ಸವಾರಗೆ ತಲೆಗೆ ಗಂಭೀರ ಗಾಯಗೊಂಡ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.ಸುಮಾರು 74 ವಯಸ್ಸಿನ ಮುಸ್ಲಿಂ ಸಮೂದಯದ ವಯೋವೃದ್ದರು ಇವರಾಗಿದ್ದು ಸ್ಥಳೀಯ ಆಸುಪಾಸಿನವರಾಗಿದ್ದಾರೆ ಎನ್ನಲಾಗಿದೆ

. ರಸ್ತೆಗೆ ಎಸೆಯಲ್ಪಟ್ಟ ಇವರಿಗೆ ತಲೆಗೆ ಗಂಭೀರ ಹೊಡೆತ ಬಿದ್ದಿದೆ, ಹೊಡೆತದ ತೀವೃತೆಗೆ ಪ್ರಜ್ಞೆ ಕಳೆದುಕೊಂಡಿದ್ದ ಇವರನ್ನು ಆಂಬುಲೆನ್ಸ್ ಮೂಲಕ ಉಡುಪಿ ನಗರದ ಆಸ್ಪತ್ರೆಗೆ ಸಾಗಿಸಲಾಗಿದೆ.

Related Posts

Leave a Reply

Your email address will not be published.