ಕರಾವಳಿ : ಮುಂದಿನ ಕೆಲವು ಗಂಟೆಗಳ ಕಾಲ ಧಾರಕಾರ ಮಳೆ – ರೆಡ್ ಅಲರ್ಟ್ ಘೋಷಣೆ

ಕರಾವಳಿ ಭಾಗದಲ್ಲಿ ಮುಂದಿನ ಕೆಲವು ಗಂಟೆಗಳ ಕಾಲ ಧಾರಕಾರವಾಗಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜು.4 ರ ಇಂದು ಮಧ್ಯಾಹ್ನದಿಂದ ಜು.5 ರ ಬೆಳಗ್ಗೆ 8.30ರವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಜು.4ರ ಮಧ್ಯಾಹ್ನ ಬಳಿಕ ಮುಂದಿನ ಕೆಲವು ಗಂಟೆಗಳ ಕಾಲ ಬಲವಾದ ಮೇಲ್ಮೈ ಮಾರುತಗಳು ಬೀಸಲಿದ್ದು, ಗುಡುಗು ಮತ್ತು ಮಿಂಚು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿರುವುದರಿಂದ ರೆಡ್ ಅಲರ್ಟ್ ಘೋಷಿಸಲಾಗಿದೆ.

Related Posts

Leave a Reply

Your email address will not be published.