ಕಾರ್ಕಳ : ಮನೆಗೆ ಬೆಂಕಿ

ಕಾರ್ಕಳ : ಮನೆ ಯಲ್ಲಿ ಬೆಂಕಿ ಕಾಣಿಸಿಕೊಂಡು ಬಳಿಕ ಮನೆ ಭಾಗಶಃ ಭಸ್ಮಗೊಂಡಿರುವ ಘಟನೆ ಉಡುಪಿ ಜಿಲ್ಲೆ ಕಾರ್ಕಳದ ಕಾಂತಾವರ ಗ್ರಾಮದದಲ್ಲಿ ನಡೆದಿದೆ 

ಮನೆಯಲ್ಲಿ ಶನಿವಾರ ಬೆಳಿಗ್ಗೆ 9:30ರ ವೇಳೆ ಬೆಂಕಿ ಕಾಣಿಸಿಕೊಂಡು ಬಳಿಕ ಮನೆ ತುಂಬಾ ವ್ಯಾಪಿಸಿದೆ.  ಬೆಂಕಿಯ ಕೆನ್ನಾಲಿಗೆಗೆ ಮನೆ ಮೇಲ್ಚಾವಣಿ ಸಂಪೂರ್ಣ ಸುಟ್ಟು ಕರಕಲಾಗಿದೆ.

ಮನೆಯವರು ಕೂಲಿ ಕೆಲಸಕ್ಕೆ ತೆರಳಿದ್ದ ವೇಳೆ ಮನೆಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು ಅಂದಾಜು 1 ಲಕ್ಷ ರೂ. ನಷ್ಟವುಂಟಾಗಿದೆ.

Related Posts

Leave a Reply

Your email address will not be published.