HomeFresh Newsಕಾರ್ಕಳ ಬಿಜೆಪಿ ಕಾರ್ಯಕರ್ತರಿಂದ ಮತಯಾಚನೆ

ಕಾರ್ಕಳ ಬಿಜೆಪಿ ಕಾರ್ಯಕರ್ತರಿಂದ ಮತಯಾಚನೆ

ಕಾರ್ಕಳ, ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಚುನಾವಣಾ ಪ್ರಚಾರ ಕಾರ್ಯಗಳಲ್ಲಿ ವೇಗವನ್ನು ಹೆಚ್ಚಿಸಿದೆ. ಇಂದು ಕಾರ್ಕಳದಲ್ಲಿ 210 ಬೂತ್ ಮಟ್ಟದಲ್ಲಿ ಬಿಜೆಪಿ ಕಾರ್ಯಕರ್ತರು ಏಕಕಾಲದಲ್ಲಿ ಬೂತ್ ಮಟ್ಟದಲ್ಲಿ ಮತಯಾಚನೆಯಲ್ಲಿ ತೊಡಗಿದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments