ಅತ್ತೂರು ಸಂತ ಲಾರೆನ್ಸ್ ಚರ್ಚ್‍ನ ಜಾತ್ರಾ ಮಹೋತ್ಸವ ಪ್ರಾರಂಭ

ಭಾತ್ರತ್ವದ ಸಂದರ್ಭದಲ್ಲಿ ಏಸು ರಾಜ ಕ್ರಿಸ್ತನನ್ನು ಸಾರ್ವಜನಿಕವಾಗಿ ಮೆರವಣಿಗೆಯಲ್ಲಿ ಬಂದು ವಿಶಾಲವಾದ ಮೈದಾನದಲ್ಲಿ ಏಸು ಕ್ರಿಸ್ತನ ದೇವರ ವಾಕ್ಯವನ್ನು ಕೇಳುತ್ತಾ ಅವರನ್ನು ಸ್ತುತಿಸುತ್ತ ಏಸು ಕ್ರಿಸ್ತನ ನಾಮದಲ್ಲಿ ಆಶೀರ್ವಾದ ಪಡೆದಿದ್ದೇವೆ. ಏಕತೆ, ಸಹೋದರತೆ, ಭಾತ್ರತ್ವ ಇರಬೇಕು ಎಂದು ಪ್ರವಚನ ನೀಡಿದಂತ ದಿವ್ಯ ಬಲಿ ಪೂಜೆಯನ್ನು ವಂದನೀಯ ಸ್ವಾಮಿ ಸಿರಿಲ್ ಲೋಬೋ ಉಡುಪಿ ಧರ್ಮಪ್ರಾಂತ್ಯದ ದಿವ್ಯ ಜ್ಯೋತಿ ಇದರ ನಿರ್ದೇಶಕರಾಗಿದ್ದವರು ಮುಂದಿನ ಐದು ದಿನಗಳ ಕಾಲ ದೇವರ ದಿವ್ಯ ನಾಮವನ್ನು ಮಾಡಲಿದ್ದಾರೆ ಎಂದು ಅತ್ತೂರು ಚರ್ಚ್‍ನ ಅತಿ ವಂದನೀಯ ಧರ್ಮ ಗುರುಗಳಾದ ಅಲ್ಬನ್ ಡಿ.ಸೋಜ ತಿಳಿಸಿದರು.

Related Posts

Leave a Reply

Your email address will not be published.