ಕಾರ್ಕಳ: ಜ.24ರಂದು ಬೈದೆರ್ಲೆ ನೈಸರ್ಗಿಕ ಗಿಡಮೂಲಿಕಾ ಕೇಂದ್ರ ಶುಭಾರಂಭ

ಕಾರ್ಕಳದ ಅನಂತಶಯನ ರಸ್ತೆಯ ಧರ್ಮಶ್ರೀ ಜೆರಾಕ್ಸ್ ಬಳಿ ಇರುವ ಕಟ್ಟಡದ ಹತ್ತಿರ ಬೈದೆರ್ಲೆ ನೈಸರ್ಗಿಕ ಗಿಡಮೂಲಿಕಾ ಕೇಂದ್ರದ ಶುಭಾರಂಭವು ಜ.24ರಂದು ನಡೆಯಲಿದೆ.

ಈ ಕಾರ್ಯಕ್ರಮಕ್ಕೆ ತಾವೆಲ್ಲರೂ ಆಗಮಿಸಿ, ಶುಭಕೋರುವಂತೆ ಶ್ರೀಮತಿ ಮತ್ತು ಶ್ರೀ ಸುಧಾಕರ್ ಎಂ. ಪೂಜಾರಿ ಹಾಗೂ ಮಕ್ಕಳು ರೆಂಜಾಳ ಕಾರ್ಕಳ ಅವರು ವಿನಂತಿಸಿಕೊಂಡಿದ್ದಾರೆ.