ಕಾರ್ಕಳ: ಗ್ರಂಥ ಭಂಡಾರ ಸ್ಥಾಪನಾ ಕಾರ್ಯಕ್ರಮ

ಕಾರ್ಕಳ : ಪಂಡಿತರತ್ನ ಎತ್ತೂರು ಶಾಂತಿರಾಜ ಶಾಸ್ತ್ರಿ ಟ್ರಸ್ಟ್‌ನ ಆಶ್ರಯದಲ್ಲಿ ಇರ್ವತ್ತೂರಿನ ಭಗವಾನ್ ಶ್ರೀ ಆದಿನಾಥ ಸ್ವಾಮಿ ಸನ್ನಿಧಿಯಲ್ಲಿ ಟ್ರಸ್ಟಿನ ವತಿಯಿಂದ “ಗ್ರಂಥ ಭಂಡಾರ ಸ್ಥಾಪನಾ”ಕಾರ್ಯಕ್ರಮ ನಡೆಯಿತು.

ಕಾರ್ಕಳ ಪರಮಪೂಜ್ಯ ರಾಜಗುರು ಧ್ಯಾನಯೋಗಿ ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿ ಹಾಗೂ ಶ್ರೀ ಜೈನಮಠ, ಮೂಡುಬಿದಿರೆ ಪರಮಪೂಜ್ಯ ಭಾರತಭೂಷಣ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಯವರು ದಿವ್ಯ ಉಪಸ್ಥಿತಿಯಲ್ಲಿ ಜಂಟಿಯಾಗಿ ಉದ್ಘಾಟಿಸಿ ಆಶೀರ್ವಚನ ನೀಡಿದರು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾದ ಮಾಜಿ ಸಚಿವರಾದ ಕೆ. ಅಭಯಚಂದ್ರ ಜೈನ್ ಪದ್ಮಗಂಧಿಯವರು ಉಪಸ್ಥಿತರಿದ್ದರು.

Related Posts

Leave a Reply

Your email address will not be published.