ಕಾರ್ಕಳ : ಪರಶುರಾಮ ಥೀಮ್ ಪಾರ್ಕ್ ಕಾಮಗಾರಿ ವೀಕ್ಷಿಸಿದ ಸಭಾಪತಿ ವಿಶ್ವೇಶ್ವರ ಹೆಗ್ಡೆ ಕಾಗೇರಿ

ಕಾರ್ಕಳ : ಬೈಲೂರಿನ ಉಮಿಕಲ್ ಬೆಟ್ಟದ ಮೇಲಿನ ಪರಶುರಾಮ ಥೀಮ್ ಪಾರ್ಕ್ ಕಾಮಗಾರಿಯನ್ನು ವಿಧಾನಸಭೆ ಸಭಾಪತಿ ವಿಶ್ವೇಶ್ವರ ಹೆಗ್ಡೆ ಕಾಗೇರಿ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಇಂಧನ ಹಾಗು ಕನ್ನಡ ಸಂಸ್ಕೃತಿ ಖಾತೆ ಸಚಿವ ವಿ ಸುನೀಲ್ ಕುಮಾರ್ ಸಾಥ್ ನೀಡಿದರು. ಕಾರ್ಕಳ ತಹಶಿಲ್ದಾರ್ ಪ್ರದೀಪ್ ಕುರ್ಡೇಕರ್, ಕಾರ್ಕಳ ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ ಗುರುದತ್, ಹೆಬ್ರಿ ಕಾರ್ಯನಿರ್ವಾಹಕ ಅಧಿಕಾರಿ ಕೆಜೆ ಶಶಿಧರ್ ಉಪಸ್ಥಿತರಿದ್ದರು

Related Posts

Leave a Reply

Your email address will not be published.