ಮೇ 10ರ ಮತದಾನ, ಮತಗಟ್ಟೆಗಳಿಗೆ ಚುನಾವಣಾ ಅಧಿಕಾರಿ, ಸಿಬ್ಬಂದಿ ನಿಯೋಜನೆ

ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 1,9061 ಮತದಾರರಿದ್ದು, ನಾಳೆ ಜರಗಲಿರುವ 29 ಮತಗಟ್ಟೆಗಳಿಗೆ ಚುನಾವಣೆ ಕರ್ತವ್ಯಕ್ಕಾಗಿ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಮತಗಟ್ಟೆ ಅಧಿಕಾರಿಗಳನ್ನು ಸಿಬ್ಬಂದಿಗಳನ್ನು ಕಳಿಸಲು ಕಾರ್ಕಳ ಮಂಜುನಾಥ ಪೈ ಕಾಲೇಜಿನಿಂದ ವ್ಯವಸ್ಥೆ ಮಾಡಲಾಗಿದ್ದು ಬೆಳಗಿನಿಂದಲೇ ಪೆÇಲೀಸ್, ಅರೆ ಸೈನಿಕ ಪಡೆ, ಸ್ಥಳದಲ್ಲಿ ಹಾಜರಿದ್ದು, ಬೀಗು ಭದ್ರತೆಯೊಂದಿಗೆ ಚುನಾವಣೆ ಯಂತ್ರಗಳನ್ನು ಚುನಾವಣೆ ಕೇಂದ್ರಗಳಿಗೆ ಕಳುಹಿಸುವ ಕೆಲಸ ಬರದಿಂದ ಸಾಗುತ್ತಿದೆ.
