ಉಡುಪಿ: ಕರ್ನಾಟಕ ಗಮಕ ಕಲಾ ಪರಿಷತ್ (ರಿ )ಬೆಂಗಳೂರು ಜಿಲ್ಲಾ ಮಟ್ಟದ ಕಾರ್ಯಕ್ರಮಕ್ಕೆ ಶ್ರೀ ಕ್ಷೇತ್ರದ ಧರ್ಮಸ್ಥಳ ದಿಂದ ಮಂಜೂರಾದ 20 ಸಾವಿರ ಮೊತ್ತದ ಮಂಜೂರಾತಿ ಪತ್ರವನ್ನು ಕರ್ನಾಟಕ ಗಮಕ ಸಂಘ ಕಲಾ ಪರಿಷತ್ತಿನ ಅಧ್ಯಕ್ಷರಾದ ಸತೀಶ್ ಕುಮಾರ್ ಕೆಮ್ಮಣ್ಣು ಇವರಿಗೆ
ತಾಲೂಕು ಯೋಜನಾಧಿಕಾರಿಗಳಾದ ಮಮತಾ ಶೆಟ್ಟಿ ಹಸ್ತಾಂತರ ಮಾಡಿದರು.
ಕರ್ನಾಟಕ ಗಮಕ ಕಲಾ ಪರಿಷತ್(ರಿ)ಬೆಂಗಳೂರು ಜಿಲ್ಲಾ ಮಟ್ಟದ ಕಾರ್ಯಕ್ರಮಕ್ಕೆ ಶ್ರೀ ಕ್ಷೇತ್ರದ ಧರ್ಮಸ್ಥಳ ದಿಂದ 20 ಸಾವಿರ ಮಂಜೂರು
RELATED ARTICLES
