HomeFresh Newsಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿ ಕಾಮಗಾರಿ ಕುಂಠಿತ: ಕರವೇ ನೇತೃತ್ವದಲ್ಲಿ ಪ್ರತಿಭಟನೆ

ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿ ಕಾಮಗಾರಿ ಕುಂಠಿತ: ಕರವೇ ನೇತೃತ್ವದಲ್ಲಿ ಪ್ರತಿಭಟನೆ

ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಕಳೆದ ಏಳು ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿದೆ ಎಂದು ಆರೋಪಿಸಿ ಕರ್ನಾಟಕ ರಕ್ಷಣಾ ವೇದಿಕೆ ನೇತೃತ್ವದಲ್ಲಿ ಬೈರಾಪುರ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ಸ್ಥಳಕ್ಕೆ ಅಧಿಕಾರಿಗಳು ಆಗಮಿಸುವಂತೆ ಪ್ರತಿಭಟನಾಕಾರರು ಪಟ್ಟು ಹಿಡಿದರು.

hasana

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭಗೊಂಡು ಏಳು ವರ್ಷಗಳಾದರೂ ಇನ್ನೂ ಪೂರ್ಣಗೊಂಡಿಲ್ಲ. ಪ್ರತಿದಿನ ನೂರಾರು ಅಪಘಾತಗಳು ಸಂಭವಿಸುತ್ತಿದೆ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments