HomeFresh Newsಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಭಕ್ತರಿಗೆ ದೇವಿಯ ದರ್ಶನ ಸಮಯ ಬದಲಾವಣೆ ಇಲ್ಲ

ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಭಕ್ತರಿಗೆ ದೇವಿಯ ದರ್ಶನ ಸಮಯ ಬದಲಾವಣೆ ಇಲ್ಲ

ಕಟೀಲು ದೇವಸ್ಥಾನ : ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಭಕ್ತರಿಗೆ ದೇವಿಯ ದರ್ಶನ ಸಮಯ ಬದಲಾವಣೆ ಇಲ್ಲ. ರಾತ್ರಿಯ ಮಹಾಪೂಜೆ ಸಾಯಂಕಾಲ ಆರೂವರೆ ಒಳಗೆ ಮುಗಿಯುತ್ತದೆ.

ಗ್ರಹಣದ ಸಮಯ ವಿಶೇಷ ಅಭಿಷೇಕ, ಮಧ್ಯಕಾಲದಲ್ಲಿ ವಿಶೇಷ ಅಭಿಷೇಕ ಇರುತ್ತದೆ. ಗ್ರಹಣ ಸಮಯಕ್ಕೆ ದೇವಿಯ ದರ್ಶನಕ್ಕೆ ತುಪ್ಪ, ಎಣ್ಣೆ ಸಮರ್ಪಣೆಗೆ ಅವಕಾಶ ಇದೆ ಎಂದು ಕ್ಷೇತ್ರದ ಮೂಲಗಳು ತಿಳಿಸಿವೆ

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments