HomeUncategorizedಕಾಟಿಪಳ್ಳ ನಾರಾಯಣ ಗುರು ಸಮಾಜ ಸೇವಾ ಸಂಘದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಪೂರ್ವಭಾವಿ...

ಕಾಟಿಪಳ್ಳ ನಾರಾಯಣ ಗುರು ಸಮಾಜ ಸೇವಾ ಸಂಘದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಪೂರ್ವಭಾವಿ ಸಭೆ

* ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಪೂರ್ವಭಾವಿ ಸಭೆಯು ಕಾಟಿಪಳ್ಳ ನಾರಾಯಣಗುರು ಸಮಾಜ ಸೇವಾ ಸಂಘದಲ್ಲಿ ಅಧ್ಯಕ್ಷರಾದ ಆನಂದ ಅಮೀನ್ ರವರ ನೇತೃತ್ವದಲ್ಲಿ ಫೆಬ್ರವರಿ 11ರಂದು ನಡೆಯಿತು.

ಈ ಸಂದರ್ಭದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷರಾದ ಡಾ। ರಾಜಶೇಖರ್ ಕೋಟ್ಯಾನ್,ಪ್ರಧಾನ ಕಾರ್ಯದರ್ಶಿ ಬಾಳ ಗಂಗಾಧರ ಪೂಜಾರಿ,ಸಕಲೇಶಪುರದ ಸಂಚಾಲಕರಾದ ಕೃಷ್ಣಪ್ಪ ಪೂಜಾರಿ,ಸಂಘದ ಕಾರ್ಯದರ್ಶಿ ರಾಜೇಶ್ ಸಾಲ್ಯಾನ್, ಕೋಶಾಧಿಕಾರಿ ಶೈಲೇಶ್ ಕೋಟ್ಯಾನ್, ಭಜನಾ ಸಮಿತಿಯ ಅಧ್ಯಕ್ಷರು ಹೊನ್ನಯ ಕೋಟ್ಯಾನ್, ಗೌರವಾಧ್ಯಕ್ಷರಾದ ವಿಜಯ ಎಸ್. ಕುಕ್ಯಾನ್, ಮಹಿಳಾ ಘಟಕದ ಅಧ್ಯಕ್ಷರು ಶೋಭಾ ಗೋಪಾಲ, ರವಿ ಶಾಂತಿ ಹಾಗೂ ಕಾಟಿಪಳ್ಳ ಸಂಘದ ಸದಸ್ಯರು ಉಪಸ್ಥಿತಿ ಇದ್ದರು.ರಜತ ಮಹೋತ್ಸವದ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜ ಬಂದವರು ಪಾಲ್ಗೊಳ್ಳಬೇಕಾಗಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷರು ವಿನಂತಿಸಿದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments