HomeFresh Newsಕಾಪು ಪುರಸಭೆಯ ಸಾಮಾನ್ಯ ಸಭೆ

ಕಾಪು ಪುರಸಭೆಯ ಸಾಮಾನ್ಯ ಸಭೆ

ಕಾಪು ಪುರಸಭೆಯ ಸಾಮಾನ್ಯ ಸಭೆ ಇಂದು ದಿನಾಂಕ 27-04-2026 ರಂದು ಕಾಪು ಪುರಸಭೆಯ ಸಭಾಂಗಣದಲ್ಲಿ ನಡೆಯಿತು.

ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಕಾಪು ಪುರಸಭೆಯ ವಿವಿಧ ಕಾಮಗಾರಿಗಳ ಪ್ರಗತಿಯ ಬಗ್ಗೆ ಹಾಗೂ ಸಮರ್ಪಕವಾಗಿ ಕಾರ್ಯನಿರ್ವಹಿಸುವ ಬಗ್ಗೆ ಚರ್ಚಿಸಿದರು.ಸಭೆಯಲ್ಲಿ ಕಾರ್ಯಸೂಚಿಯಲ್ಲಿ ತಿಳಿಸಿದಂತೆ ಪುರಸಭೆಯ ವಿವಿಧ ಯೋಜನೆಗಳ ಅನುಷ್ಠಾನದ ಬಗ್ಗೆ ಚರ್ಚಿಸಿ ನಿರ್ಣಯ ಕೈಗೊಳ್ಳಲಾಯಿತು.

ಈ ಸಂದರ್ಭದಲ್ಲಿ ಕಾಪು ಪುರಸಭೆಯ ಅಧ್ಯಕ್ಷರಾದ ಮೋಹಿನಿ ಶೆಟ್ಟಿ, ಉಪಾಧ್ಯಕ್ಷರಾದ ಸರಿತಾ ಶಿವಾನಂದ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಕಿರಣ್ ಆಳ್ವ, ಪುರಸಭೆಯ ಮುಖ್ಯಾಧಿಕಾರಿಗಳಾದ ನೀಲಕಂಠ ಮೇಸ್ತಾ , ಪುರಸಭೆಯ ಸದಸ್ಯರು ಮತ್ತು ಪುರಸಭೆಯ ಅಧಿಕಾರಿಗಳು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments