HomeFresh Newsಕುಂದಾಪುರ: ಕಾರು-ಬೈಕ್ ನಡುವೆ ಅಪಘಾತ, ಬೈಕ್ ಸವಾರ ಮೃತ್ಯು

ಕುಂದಾಪುರ: ಕಾರು-ಬೈಕ್ ನಡುವೆ ಅಪಘಾತ, ಬೈಕ್ ಸವಾರ ಮೃತ್ಯು

ಕುಂದಾಪುರ ತಾಲೂಕಿನ ಹೆಮ್ಮಾಡಿ ಹಾಲು ಡೈರಿ ಬಳಿ ಸಂಭವಿಸಿದ ಕಾರು ಮತ್ತು ಬೈಕ್ ನಡುವಿನ ಅಪಘಾತದಲ್ಲಿ ಜಯದುರ್ಗಾ ಬಸ್ ಚಾಲಕ ಮಾಬಲ ತೋಪ್ಲು ಅವರು ಸಾವನ್ನಪ್ಪಿದ್ದ ಘಟನೆ ನಡೆದಿದೆ.

ಎಂದಿನಂತೆ ಬಸ್ ಡ್ರೈವರ್ ಕೆಲಸವನ್ನು ನಿರ್ವಹಿಸಿ ಬಸ್ ನ್ನು ನೂಜಾಡಿ ಸ್ಟಾಪ್ ನಲ್ಲಿ ನಿಲ್ಲಿಸಿ ಬೈಕ್ ನಿಂದ ಹೆಮ್ಮಾಡಿ ಯಿಂದ ತೋಪ್ಲುಗೆ ತೆರಳುತ್ತಿದ್ದ ಸಂದರ್ಭ ಹೆಮ್ಮಾಡಿ ಹಾಲು ಡೈರಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂಟರ್ನ್ ತೆಗೆದು ಕೊಳ್ಳುತ್ತಿದ್ದ ಸಮಯದಲ್ಲಿ ಮುಳ್ಳಿಕಟ್ಟೆ ಕಡೆಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಕಾರು ಡಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣದ ದಾಖಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments